Post matrice Boys hostel chincholi 2077ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಚಿಂಚೋಳಿ2077
Students usefull
ಶುಕ್ರವಾರ, ಜನವರಿ 30, 2026
10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
kass
ಆದರೆ, ರಾಜ್ಯವ್ಯಾಪಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಬಹುತೇಕ ಸರ್ಕಾರಿ ನೌಕರರು ತೊಡಗಿದ್ದರಿಂದ ಅನೇಕರು ತಮ್ಮ ಅಭಿಪ್ರಾಯವನ್ನು ಸಲ್ಲಿಸಲು ಸಾಧ್ಯವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ವಿವಿಧ ಸರ್ಕಾರಿ ನೌಕರರ ಸಂಘಗಳಿಂದ ಬಂದ ಮನವಿಗಳನ್ನು ಪರಿಶೀಲಿಸಿದ ಸರ್ಕಾರ, ಕೊನೆಯ ಅವಕಾಶವಾಗಿ 2026ರ ಫೆಬ್ರವರಿ ತಿಂಗಳ ಅಂತ್ಯದವರೆಗೂ Opt-in ಅಥವಾ Opt-out ಕುರಿತು ಲಿಖಿತ ಅಭಿಮತ ಸಲ್ಲಿಸಲು ಅವಕಾಶ ನೀಡಲು ತೀರ್ಮಾನಿಸಿದೆ.
ಸರ್ಕಾರದ ಆದೇಶದ ಮುಖ್ಯ ಅಂಶಗಳು
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡುವ (Opt-in) ಅಥವಾ ಹೊರಗುಳಿಯುವ (Opt-out) ಬಗ್ಗೆ ಲಿಖಿತ ಅಭಿಮತವನ್ನು ಸಂಬಂಧಪಟ್ಟ ಡಿ.ಡಿ.ಓ.ಗಳಿಗೆ 2026ರ ಫೆಬ್ರವರಿ ಅಂತ್ಯದವರೆಗೂ ಸಲ್ಲಿಸಬಹುದು.
Opt-in ಆಯ್ಕೆ ಮಾಡಿಕೊಂಡ ನೌಕರರ ಮಾಸಿಕ ವಂತಿಕೆಯನ್ನು 2026ರ ಫೆಬ್ರವರಿ ತಿಂಗಳ ವೇತನದಿಂದ ಕಟಾವಣೆ ಮಾಡಲಾಗುತ್ತದೆ.
Opt-out ಅಭಿಮತವನ್ನು ಫೆಬ್ರವರಿ ಅಂತ್ಯದವರೆಗೆ ಸಲ್ಲಿಸದೇ ಇರುವ ನೌಕರರನ್ನು ಸ್ವಯಂವಾಗಿ (By default) ಯೋಜನೆಗೆ ಒಳಪಟ್ಟವರಾಗಿ ಪರಿಗಣಿಸಲಾಗುತ್ತದೆ.
ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ಸದಸ್ಯರ ವಿವರಗಳನ್ನು HRMS ತಂತ್ರಾಂಶದಲ್ಲಿ ದಾಖಲಿಸುವಂತೆ ಡಿ.ಡಿ.ಓ.ಗಳಿಗೆ ಸೂಚಿಸಲಾಗಿದೆ.
ರಾಜ್ಯ ಸರ್ಕಾರವು ಈ ಯೋಜನೆಯ ಮೂಲಕ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಕ್ಕೆ ಉತ್ತಮ ಹಾಗೂ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಅಂತಿಮ ಅವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಸರ್ಕಾರಿ ನೌಕರರೇ ಗಮನಿಸಿ! ಆರೋಗ್ಯ ಸಂಜೀವಿನಿ ಯೋಜನೆಗೆ ರಾಜ್ಯ ಸರ್ಕಾರದ ಹೊಸ ಆದೇಶ

ಆದಾಯ ತೆರಿಗೆ ಇಲಾಖೆ'ಯಲ್ಲಿ ಭರ್ಜರಿ ಉದ್ಯೋಗಾವಕಾಶ : ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ
ಭಾರತೀಯ ರೈಲ್ವೆ, ಅಂಚೆ ಇಲಾಖೆ'ಯಲ್ಲಿ 50,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ.
NABARD
ಗುರುವಾರ, ಜನವರಿ 29, 2026
keyboard ⌨️ using
10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂ...