ಭಾನುವಾರ, ಜನವರಿ 11, 2026

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮದ ಯೋಜನೆ'ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.

1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಸ್ವಯಂ ಉದ್ಯೋಗ ಸಾಲ ಯೋಜನೆ
ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)
ಗಂಗಾ ಕಲ್ಯಾಣ ಯೋಜನೆ

2. ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ

ಸ್ವಯಂ ಉದ್ಯೋಗ ಸಾಲ ಯೋಜನೆ

ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ

ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆ

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)

ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)

ಗಂಗಾ ಕಲ್ಯಾಣ ಯೋಜನೆ

3. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ

ಸ್ವಯಂ ಉದ್ಯೋಗ ಸಾಲ ಯೋಜನೆ

4. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ

ಸ್ವಯಂ ಉದ್ಯೋಗ ಸಾಲ ಯೋಜನೆ

ಸ್ವ ಸಹಾಯ ಸಂಘಗಳಿಗೆ ಆರ್ಥಿಕ ನೆರವು

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)

ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)

5. ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ

ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ)

ಅರಿವು ಶೈಕ್ಷಣಿಕ ಸಾಲ ಯೋಜನೆ

ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ

ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ

6. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಅರಿವು ಶೈಕ್ಷಣಿಕ ಸಾಲ ಯೋಜನೆ

7. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ

ಕಿರುಸಾಲ/ಸ್ವಸಹಾಯ ಗುಂಪುಗಳಿಗೆ ಸಾಲ ಮತ್ತು ಸಹಾಯಧನ ಯೋಜನೆ

ಸ್ವಯಂ ಉದ್ಯೋಗ ಸಾಲ ಯೋಜನೆ

ಬ್ಯಾಂಕ್ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ (ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ)

ಕೌಶಲ್ಯಾಭಿವೃದ್ಧಿ/ಉದ್ಯಶೀಲತಾ ತರಬೇತಿ ಯೋಜನೆ

ಅರಿವು ಶೈಕ್ಷಣಿಕ ಸಾಲ ಯೋಜನೆ

8. ಕರ್ನಾಟಕ ಆರ್ಯ ವೈಶ್ಯ ಅಭಿವೃದ್ಧಿ ನಿಗಮ (ಹಿಂದುಳಿದ ವರ್ಗಕ್ಕೆ ಸೇರಿರುವುದಿಲ್ಲ)

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಅರಿವು ಶೈಕ್ಷಣಿಕ ಸಾಲ ಯೋಜನೆ

9. ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ.

10.ಮರಾಠ ಅಭವೃದ್ಧಿ ನಿಗಮ - ಇತ್ತಿಚೆಗೆ ಸದರಿ ನಿಗಮದ ನೊಂದಣಿ ಪ್ರಕ್ರಿಯೆಯು ಮುಗಿದಿದ್ದು, ನಿಗಮವು ಕಾರ್ಯಾರಂಭದ ಅಂಚಿನಲ್ಲಿರುತ್ತದೆ.

11. ಕಾಡುಗೊಲ್ಲ ಅಭಿವೃದ್ಧಿ ನಿಗಮ

12. ಒಕ್ಕಲಿಗ ಅಭವೃದ್ಧಿ ನಿಗಮ

MOA ಮತ್ತು AOA ನೊಂದಾಯಿಸುವ ಹಂತದಲ್ಲಿರುತ್ತದೆ.

  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮದ ಯೋಜನೆ'ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.

1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ಸಾಲ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) ಗ...

BCMHOSTEL2077